ಓದುಗರಿಗೆಲ್ಲ ಹೊಸ ವರ್ಷದ ಹಾರ್ದಿಕ ಶುಭಾಶಯಗಳು.
ಕಳೆದ ೨-೩ ತಿಂಗಳು ನಾನು ತುಂಬಾ ಬ್ಯುಸಿಯಾಗಿದ್ದೆ. ಹೀಗಾಗಿ ಇಲ್ಲಿ ಅಷ್ಟೊಂದು ಚಟುವಟಿಕೆ ಇರಲಿಲ್ಲ. ಈ ಹೊಸ ವರುಷದಲ್ಲಿ ಹೆಚ್ಚಿನ ಲೇಖನಗಳನ್ನು ಬರೆಯಲು ಪ್ರಯತ್ನಿಸುತ್ತೇನೆ. ನಿಮ್ಮ ಪ್ರೀತಿ, ಸಹಕಾರಕ್ಕೆ ಧನ್ಯವಾದಗಳು.
ನಮ್ಮ ಹಿಂದೂ ಸಂಪ್ರದಾಯದಲ್ಲಿ ಅನೇಕ ಹಬ್ಬ ಹರಿದಿನಗಳಿವೆ. ಅದರಲ್ಲಿ ಮುಖ್ಯವಾಗಿ ಆಚರಿಸುವ ಹಬ್ಬಗಳ ಪಟ್ಟಿ ಕೆಳಗಿದೆ. ಇವುಗಳನ್ನು ತಿಂಗಳು ಪ್ರಕಾರ ಬರೆದಿದ್ದೀನಿ. For ...