Ashtalakshmi Stotra in Kannada / ಅಷ್ಟಲಕ್ಷ್ಮೀ ಸ್ತೋತ್ರ
ದೀಪಾವಳಿ ಹಬ್ಬ ಹತ್ತಿರ ಬರುತ್ತಾ ಇದೆ. ಅಮಾವಾಸ್ಯೆ ದಿನ ಲಕ್ಷ್ಮಿ ಪೂಜೆ ಮಾಡುವ ಪದ್ಧತಿ ಇದೆ. ಈ ಸಂಧರ್ಭಕ್ಕೆ ಸರಿಯಾಗಿ ಅಷ್ಟಲಕ್ಷ್ಮಿ ಸ್ತೋತ್ರವನ್ನು ಬರೆಯುತ್ತಿದ್ದೇನೆ. ಲಕ್ಷ್ಮಿ ಎಂದರೆ ಬರಿ ಹಣ ಕಾಸು ಮಾತ್ರವಲ್ಲ, ಧಾನ್ಯ, ಧೈರ್ಯ, ವಿದ್ಯಾ, ಸಂತಾನ, ಇವೆಲ್ಲವೂ ನಿಧಿಗೆ ಸಮಾನ. ಅಂತಯೇ ಇವೆಲ್ಲವನ್ನೂ ಕರುಣಿಸು ಎಂದು ಲಕ್ಷ್ಮಿಯ ಎಂಟು ರೂಪಗಳನ್ನು ಈ ಸ್ತೋತ್ರದಲ್ಲಿ ಪ್ರಾರ್ಥಿಸುತ್ತೇವೆ. ಈ ಸ್ತೋತ್ರ ಕನ್ನಡದಲ್ಲಿದೆ. ದೊಡ್ಡದಾಗಿಮಾಡಲುಚಿತ್ರದಮೇಲೆಕ್ಲಿಕಮಾಡಿ.
Many thanks to you for having all these in kannada. Precious.
ReplyDeleteSandhya
Thanks a lot for giving in kannada. It helps my mother and sister to pray everyday.
ReplyDeleteThanks for your comments. I am glad to be of help.
Delete